DAKSHINA KANNADA3 years ago
ದಸರಾ ಹಿನ್ನೆಲೆ ಮಂಗಳೂರು ತಾಲ್ಲೂಕಿಗೆ 4ದಿನ ಹೆಚ್ಚುವರಿ ರಜೆ ಆದೇಶ: ಅ.3ರಿಂದ ಅ.16ರವರೆಗೆ ಶಾಲಾ ಮಕ್ಕಳಿಗೆ ರಜೆ
ಮಂಗಳೂರು, ಸೆಪ್ಟೆಂಬರ್ 24: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ...