ಮಡಿಕೇರಿ, ಏಪ್ರಿಲ್ 08: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಮಡಿಕೇರಿ : ಪಳಗಿದ ಆನೆಗಳನ್ನು ನೋಡಲು ಹೋದ ಪ್ರವಾಸಿ ದಂಪತಿ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದ್ದು ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿಯ ದುಬಾರೆ ಕ್ಯಾಂಪ್ಗೆ ತೆರಳುತ್ತಿದ್ದ ಪ್ರವಾಸಿ ...
ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಮಡಿಕೇರಿ: ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಅಬ್ಬೂರಿನ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಕಾಡಾನೆ ದಾಳಿಕೆ ಸಿಲುಕಿ ಮೃತ ಪಟ್ಟ ಘಟನೆ ವರದಿಯಾಗಿದೆ. ಅಸ್ಸಾಂನ ಅಜಬಾನು (37) ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಮಹಿಳೆಯಾಗಿದ್ದಾಳೆ....
ಮೈಸೂರು : ಈ ಬಾರಿ ಲೋಕಸಭೆ ಚುನಾವಣೆ ಟಿಕೆಟ್ ಯಾರಿಗೆ ಉಂಟು ಯಾರಿಗಿಲ್ಲ ಹೇಳಲಿಕ್ಕೆ ಅಸಾಧ್ಯವಾಗಿದ್ದು, ಅನೇಕ ಘಟಾನುಘಟಿಗಳ ಕೈತಪ್ಪುವ ಆತಂಕ ಎದುರಾಗಿದೆ. ಇದರಲ್ಲಿ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಒಬ್ಬರಾಗಿದ್ದಾರೆ. ಸೋಮವಾರ...
ಮಡಿಕೇರಿ : ಸುದ್ದಿ ನಿರೂಪಕಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ ಚಿನ್ನಾಭರಣಗಳನ್ನು ಪಡೆದಿದ್ದ ಪತ್ರಕರ್ತನೊಬ್ಬ ನಂತರ ಆಕೆಗೆ ವಂಚಿಸಿ, ಹಲ್ಲೆ ನಡೆಸಿರುವ ಘಟನೆಯೊಂದು ಕೊಡಗಿನ ಗೋಣಿಕೊಪ್ಪಲುವಿನಲ್ಲಿ ನಡೆದಿದೆ. ಆರೋಪಿಯನ್ನು ಕೊಡಗಿನ ಸ್ಥಳೀಯ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಮಡಿಕೇರಿ : ಗೃಹಿಣಿಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲೆಜಿ ಗ್ರಾಮದ ನಿವಾಸಿ ಮುಂಡಂಡ ಪ್ರಭು ಪೆಮ್ಮಯ್ಯ ಅವರ ಪತ್ನಿ ಡೀನಾ...
ಮಡಿಕೇರಿ : ನಾಡಿನಲ್ಲಿ ಅಲ್ಲಲ್ಲಿ ಕೋಮುಸಂಘರ್ಷಗಳು ನಡೆಯತ್ತಲೇ ಇದ್ರೂ ಕೊಡಗಿನ ಮಸಿದಿಯೊಂದು ಶಬರಿಮಲೆಗೆ ತೆರಳಿದ್ದ ಯಾತ್ರಿಕರಿಗೆ ಆಶ್ರಯ ನೀಡುವ ಮೂಲಕ ಸಾಮರಸ್ಯ ಇನ್ನೂ ಜೀವಂತ ಇದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕೇರಳದ ಶಬರಿಮಲೆಗೆ ತೆರಳುತ್ತಿದ್ದ ಉತ್ತರ ಕರ್ನಾಟಕದ...
ಮಡಿಕೇರಿ : ಹೊಸ ವರ್ಷದ ಸಂಭ್ರಮಾಚರಣೆ ಮುಗಿದು 2024 ಕ್ಕೆ ಕಾಲಿಟ್ಟಾಗಿದೆ. ಹೊಸ ವರ್ಷ ಆಚರಣೆ ಎಣ್ಣೆ ಪ್ರಿಯರು ಮದ್ಯ ಖರೀದಿಸುವುದು ಸಾಮಾನ್ಯ. ಆದರೆ ಗ್ಯಾಂಗ್ ಒಂದು ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಮದ್ಯ...