ಬೆಂಗಳೂರು : ಉದ್ಯೋಗ ಕೊಡಿಸುವ ನೆಪದಲ್ಲಿ ವಿವಾಹಿತ ದಲಿತ ಮಹಿಳೆಯೊಬ್ಬರನ್ನು ಪುಸಲಾಯಿಸಿ ಜಿಲ್ಲಾ ಕೇಂದ್ರವೊಂದಕ್ಕೆ ಕರೆದೊಯ್ದು ಆಕೆಯನ್ನು ಬಾಡಿಗೆ ಮನೆಯಲ್ಲಿ ಕೂಡಿ ಹಾಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಹಾಗೂ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ...
ಚಿಕ್ಕಮಗಳೂರು: ಬರಗಾಲವನ್ನು ನೆಪವಾಗಿಟ್ಟುಕೊಂಡು ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ತೀವ್ರ ಬರಗಾಲ ಬಂದಿದೆ. ಮಳೆ-ಬೆಳೆ ಇಲ್ಲ. ಜನ ಸಂಕಷ್ಟದಲ್ಲಿ ಇದ್ದಾರೆ. ನೀವು ಕಷ್ಟದಲ್ಲಿ ಇದ್ದೀರಾ. ನಿಮ್ಮ ದೇವರಿಂದ ಏನೂ ಮಾಡಲು...
ಸನಾತನ ಧರ್ಮದಲ್ಲಿ ಸಮಾನತೆ,ಸಾಮರಸ್ಯ ಇಲ್ಲ ಎಂದು ಬೇರೆ ಧರ್ಮಕ್ಕೆ ಜನರು ಮತಾಂತರಗೊಂಡಿದ್ದಾರೆ ಆದ್ರೆ ಮತಾಂತರಗೊಂಡ ದಲಿತ ರನ್ನು ಕ್ರಿಶ್ಚಿಯನ್ ಧರ್ಮದಲ್ಲಿ ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಗೊತ್ತಾ ? ಎಂದು ಪ್ರಶ್ನಿಸಿದ್ದಾರೆ. ಪುತ್ತೂರು : ದೇಶದಲ್ಲಿ ಸನಾತನ ಧರ್ಮದ...
ಉಡುಪಿ, ಜೂನ್ 20: ‘ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮತಾಂತರ ಹಾವಳಿಯಿಂದ ಕುಟುಂಬಗಳು...
ಮಂಗಳೂರು, ನವೆಂಬರ್ 28: ವ್ಯದ್ಯೆಯೊಬ್ಬರು ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವ ಬಗ್ಗೆ ಇದೀಗ ಮಂಗಳೂರಿನ ಸಂತ್ರಸ್ತ ಯುವತಿ ಹಿಂದು ಸಂಘಟನೆಗಳೊಂದಿಗೆ ತನಗೆ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಈಕೆ ಹೋರಾಟಕ್ಕೆ ವಿಶ್ವಹಿಂದು ಪರಿಷತ್ನ ದುರ್ಗಾವಾಹಿನಿ...
ನವದೆಹಲಿ, ನವೆಂಬರ್ 10: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದ ಹಿಂದುಳಿದ ಜಾತಿ ವ್ಯಕ್ತಿಗಳಿಗೆ ಮೀಸಲಾತಿ ನೀಡಿಕೆ ಕುರಿತ...
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು....
ಚಿಕ್ಕಮಗಳೂರು, ಡಿಸೆಂಬರ್ 17 : ‘ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ ಸಿಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕ್ರಿಶ್ಚಿಯನ್ ಗೆ...
ಬೆಂಗಳೂರು, ಡಿಸೆಂಬರ್ 12: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಸುಳ್ಯ , ನವೆಂಬರ್ 03: ತನ್ನ ಧರ್ಮದಲ್ಲಿ ತಾರತಮ್ಯವಾಗುತ್ತಿದೆ ಎಂದು ಧರ್ಮ ಬದಲಾಯಿಸಿದ ಕುಟುಂಬಗಳು ಇದೀಗ ಧರ್ಮ ಸಂಕಟದಲ್ಲಿ ಸಿಲುಕಿಕೊಂಡಿದೆ. ಧರ್ಮ ಬದಲಾಯಿಸಿದ ಕಾರಣ ಸಿಗುವ ಸವಲತ್ತುಗಳೂ ಸಿಗದೆ ಪರಿತಪಿಸುವಂತಾಗಿದೆ. ಹೊಸ ಧರ್ಮದಿಂದಲೂ ಸವಲತ್ತಿಲ್ಲ, ಹಳೆ...