ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಮುಂಬೈ, ಮಾರ್ಚ್ 11: ಇತ್ತೀಚೆಗೆ ಎಲ್ಲಾ ಕ್ಷೇತ್ರಗಳಲ್ಲಿ ವಿಚ್ಛೇದನ ಅನ್ನೋದು ಸರ್ವೇ ಸಮಾನ್ಯ ಆಗಿದೆ. ಈ ಬಗ್ಗೆ ಹೆಚ್ಚು ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಹಿಂದಿ ಕಿರುತೆರೆ ನಟಿ ಅದಿತಿ ಶರ್ಮಾ ಅವರು ವಿಚ್ಛೇದನ ಪಡೆಯುತ್ತಿದ್ದಾರೆ. ಇವರ...
ಮಂಗಳೂರು, ಮಾರ್ಚ್ 10: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’...
ತಮಿಳುನಾಡು, ಮಾರ್ಚ್ 07: ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ...
ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೈಸೂರು ಮಂಡ್ಯ ಜಿಲ್ಲೆಯ...
ಕಲಬುರಗಿ: ಪತ್ನಿ ಕಿರುಕುಳ ತಾಳದೆ ಮದುವೆಯಾದ ಮೂರು ತಿಂಗಳಲ್ಲೇ ಪತಿ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಗರದ ಶಹಾ ಬಜಾರ್ ಬಡಾವಣೆಯ ಮಹಾದೇವ ನಗರದಲ್ಲಿ ಸೋಮವಾರ ಸಂಭವಿಸಿದೆ. ಮಹಾದೇವ ನಗರದ ರಾಕೇಶ ಹಣಮಂತರಾಯ ಬಿರಾದಾರ...
ಧಾರವಾಡ: ದಾಂಪತ್ಯದಲ್ಲಿ ಅನ್ನೋನ್ಯವಾಗಿದ್ದ ಹಿರಿಯ ಜೀವಗಳೆರಡು ಸಾವಿನಲ್ಲೂ ಒಂದಾಗಿಯೇ ಇಹಲೋಕ ತ್ಯಜಿಸಿದ್ದಾರೆ. ಧಾರವಾಡ ಸಮೀಪದ ದೇವರ ಹುಬ್ಬಳ್ಳಿ ಗ್ರಾಮದ ರೈತ ಕುಟುಂಬದ ದಂಪತಿಗಳಾದ ಈಶ್ವರ ಆರೇರ (82) ಹಾಗೂ ಅವರ ಪತ್ನಿ ಪಾರವ್ವಾ ಆರೇರ(73) ಸೋಮವಾರ...
ನವದೆಹಲಿ: ಕೆಲವು ಸಂದರ್ಭಗಳಲ್ಲಿ, ಕಡಿಮೆ ಸಿಬಿಲ್ ಸ್ಕೋರ್ ಬ್ಯಾಂಕ್ ಸಾಲವನ್ನು ನಿರಾಕರಿಸಲು ಕಾರಣವಾಗಬಹುದು. ಆದಾಗ್ಯೂ, ಒಬ್ಬರ ಸಿಬಿಲ್ ಸ್ಕೋರ್ನಿಂದ ಮದುವೆಯ ರದ್ದಾದ ಘಟನೆ ನಡೆದಿದೆ. ಮುರ್ತಿಜಾಪುರದಲ್ಲಿ, ಎರಡು ಕುಟುಂಬಗಳು ತಮ್ಮ ಮಕ್ಕಳಿಗೆ ಮದುವೆ ಪ್ರಸ್ತಾಪದ ಬಗ್ಗೆ...
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...