ಲಖನೌ: ತನಗೆ ಕೈಕೊಟ್ಟು ಬೇರೊಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಯುವಕನ ಮುಖಕ್ಕೆ ಆಯಸಿಡ್ ಎರಚಿ ಪ್ರೇಯಸಿ ಸೇಡು ತೀರಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯರಿಗೂ ಆಯಸಿಡ್ ತಗುಲಿ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ...
ಹಾಸನ: ತಾಳಿ ಕಟ್ಟುವ ಶುಭ ವೇಳೆಯಲ್ಲಿ ಮದುವೆ ಮಂಟಪಕ್ಕೆ ಯುವಕನೋರ್ವನ ಎಂಟ್ರಿಯಿಂದ ಮದುವೆ ಸಮಾರಂಭವೇ ಮುರಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಗುರುವಾರ ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಮದುವೆಯೊಂದು ಆಯೋಜನೆಯಾಗಿತ್ತು,...
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು...
ಚಿಕ್ಕಬಳ್ಳಾಪುರ, ಆಗಸ್ಟ್ 31: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಇದೀಗ ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ...
ತುಮಕೂರು, ಆಗಸ್ಟ್ 27: ರಾತ್ರಿ ರಿಸೆಪ್ಷನ್ ನಲ್ಲಿ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟ ವಧು ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದು ಮದುವೆ ಬೇಡ ಎಂದ ಘಟನೆ ಕೊರಟಗೆರೆ ತಾಲ್ಲೂಕಿನ ಕೊಳಾಲ ಗ್ರಾಮದಲ್ಲಿ ಇಂದು ನಡೆದಿದೆ....
ಲೇಹ್, ಆಗಸ್ಟ್ 18: ಬೌದ್ಧ ಧರ್ಮಕ್ಕೆ ಸೇರಿದ ಮಹಿಳೆಯೊಬ್ಬರು ಮುಸ್ಲಿಂ ವ್ಯಕ್ತಿಯಾದ ಮಂಜೂರ್ ಅಹ್ಮದ್ ಎನ್ನುವವರ ಜೊತೆಗೆ ಓಡಿ ಹೋಗಿ, ಮದುವೆಯಾದ ಕಾರಣಕ್ಕಾಗಿ ಮಂಜೂರ್ ಅವರ ತಂದೆ ನಾಸಿರ್ ಅಹ್ಮದ್ ಅವರನ್ನು ಲಡಾಖ್ ಬಿಜೆಪಿ ಘಟಕವು...
ಮುಂಬೈ, ಆಗಸ್ಟ್ 08: ನಾನು ರಾಹುಲ್ ಗಾಂಧಿಯವರನ್ನು ಮದುವೆಯಾಗಲು ಸಿದ್ಧಳಿದ್ದೇನೆ’ ಎಂದು ಬಾಲಿವುಡ್ ನಟಿ ಶೆರ್ಲಿನ್ ಛೋಪ್ರಾ ಹೇಳಿದ್ದಾರೆ. ಅದಕ್ಕೆ ಒಂದು ಷರತ್ತನ್ನೂ ಮುಂದಿರಿಸಿದ್ದಾರೆ. ತಮ್ಮ ಕುಲನಾಮ ಛೋಪ್ರಾ ಎಂದು ಹಾಕಲು ಸಮ್ಮತಿಸಬೇಕು ಎಂದು ಹೇಳಿದ್ದಾರೆ....
ಕಾರವಾರ, ಜೂನ್ 29: ಇತ್ತೀಚೆಗಿನ ದಿನಗಳಲ್ಲಿ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಉತ್ತರ ಪ್ರದೇಶ, ಜೂನ್ 21: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು...
ಮಧ್ಯಪ್ರದೇಶ, ಜೂನ್ 13: ಕುಟುಂಬವನ್ನು ಧಿಕ್ಕರಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಯುವತಿ ನಿರ್ಧಾರ ವಿರೋಧಿಸಿ ಮಧ್ಯಪ್ರದೇಶದ ಜಬಲ್ಪುರದಲ್ಲಿನ ಹಿಂದೂ ಕುಟುಂಬವೊಂದು ತಮ್ಮ ಪಾಲಿಗೆ ಮಗಳು ಸತ್ತಳೆಂದು ಪಿಂಡದಾನ ಮಾಡಿದೆ. ಜೂನ್ 8 ರಂದು ಅಮ್ಖೇರಾ ಪ್ರದೇಶದ...