ಉತ್ತರ ಪ್ರದೇಶ, ಮೇ 23: ಹಸೆಮಣೆಯಲ್ಲಿ ಕುಳಿತಿದ್ದ ವಧು, ವಿವಾಹದ ಸಂಪ್ರದಾಯಗಳನ್ನು ನಡೆಸುತ್ತಿರುವಂತೆಯೇ ವರನನ್ನು ಮದುವೆಯಾಗಲು ನಿರಾಕರಿಸಿರೋ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಉತ್ತರ ಪ್ರದೇಶದ ಉನ್ನಾವೊದ ವಧು, ವರನ ತಲೆ ಬೋಳಾಗಿದೆ ಎಂದು...
ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...
ಔರಂಗಾಬಾದ್, ಮೇ 18: ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ 24 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಸರಿಯಾಗಿ ಸೀರೆ ಉಡಲು ಮತ್ತು ಮಾತನಾಡಲು ಬರಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ವರದಿಯಾಗಿದೆ. ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ಬೆಂಗಳೂರು, ಎಪ್ರಿಲ್ 28: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸಿಡ್ ದಾಳಿ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಬಳಿ ನಡೆದಿದೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಈ ದುಷ್ಕೃತ್ಯ ನಡೆದಿದ್ದು,...
ಬ್ರಹ್ಮಾವರ, ಎಪ್ರಿಲ್ 19: ಬ್ರಹ್ಮಾವರದ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ. ಮೂಲತಃ ಬ್ರಹ್ಮಾವರದವರಾಗಿದ್ದು, ವರ ವಿದೇಶದಲ್ಲಿ, ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು,...
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ತಮ್ಮ ಬದುಕಿನ ಖುಷಿಯ ಕ್ಷಣವನ್ನು ಸೆರೆ ಹಿಡಿಯುವುದೆಂದರೆ ಎಲ್ಲರಿಗೂ ಖುಷಿ. ಹೀಗಾಗಿ, ತಮ್ಮ ಬದುಕಿನ ಆನಂದದ ಕ್ಷಣದ ನೆನಪನ್ನು ಜತನದಿಂದ ಕಾಪಾಡಿಕೊಳ್ಳುವ ಸಲುವಾಗಿ ಅದ್ಭುತ ಲೋಕೇಷನ್ಗಳಲ್ಲಿ ಹಲವರು ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಈ ಮೂಲಕ ಖುಷಿ ಪಡುತ್ತಾರೆ....
ಚಿಕ್ಕಮಗಳೂರು, ನವೆಂಬರ್ 11 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ನವ ವಧು-ವರರ ವಾಹನ ಪಲ್ಟಿಯಾದ ಘಟನೆ ಇಂದು ಚಾರ್ಮಾಡಿ ಘಾಟ್ ನ ನಾಲ್ಕನೇ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ...