ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ...
ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ಬೆಂಗಳೂರು, ಎಪ್ರಿಲ್ 18 : ಮದುವೆ ಕಾರ್ಯಕ್ರಮದಲ್ಲಿ ಇನ್ನು 100 ಮಂದಿಗೆ ಮಾತ್ರ ಅವಕಾಶ. ಭಾಗವಹಿಸಲು ಪಾಸ್ ಕಡ್ಡಾಯ. ಇದಕ್ಕಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲು. ಜಾತ್ರೆ ಮತ್ತಿತರ ಕಾರ್ಯಕ್ರಮಗಳು ನಡೆದರೆ ಆಯಾ ಜಿಲ್ಲಾಧಿಕಾರಿ,...
ನವದೆಹಲಿ, ಎಪ್ರಿಲ್ 13 : ಭೋಪಾಲ್ನ ದಂಪತಿಗಳು ಮದುವೆಯಾದ ಮೂರು ವರ್ಷಗಳಲ್ಲಿ 18 ಮನೆಗಳನ್ನು ಬದಲಾಯಿಸಿದ್ದಾರೆ, ಅದಕ್ಕೆ ಕಾರಣವೆಂದ್ರೆ, ಹೆಂಡತಿಯ ಜಿರಳೆಗಳ ಭಯದಿಂದ ಎನ್ನಲಾಗಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಪತಿ, ಪತ್ನಿಯ ಈ ವರ್ತನೆಯಿಂದ...
ಜಲಂಧರ್, ಮಾರ್ಚ್ 19: ಜಾತಕದಲ್ಲಿನ ‘ಮಂಗಲಿಕ್ ದೋಷ’ ನಿವಾರಣೆಗಾಗಿ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ಟ್ಯೂಷನ್ ವಿದ್ಯಾರ್ಥಿಯನ್ನು ಬಲವಂತವಾಗಿ ಮದುವೆಯಾದ ಘಟನೆ ಪಂಜಾಬಿನ ಜಲಂಧರ್ ನಿಂದ ವರದಿಯಾಗಿದೆ. ಪಂಜಾಬಿನ ಜಲಂಧರ್ ನಗರದ ಬಸ್ತಿ ಬಾವ ಖೇಲ್...
ಡೆಹ್ರಾಡೂನ್, ಫೆಬ್ರವರಿ 27: ಮಧ್ಯಪಾನ ವಿರೋಧಿಸಿದ ವಧುವಿಗೆ ಪೊಲೀಸರಿಂದ ನಗದು ಬಹುಮಾನ ನೀಡಿದ ಘಟನೆ ಉತ್ತರಾಖಂಡ್ ನಲ್ಲಿ ನಡೆದಿದೆ.ಯುವತಿಯೊಬ್ಬಳು ತನ್ನ ವಿವಾಹದ ಕಾರ್ಯಕ್ರಮದಲ್ಲಿ ಮಧ್ಯಪಾನ ವಿರೋಧಿಸಿದ ನಿರ್ಧಾರಕ್ಕೆ ಮೆಚುಗೆ ವ್ಯಕ್ತಪಡಿಸಿ ಉತ್ತರಾಖಂಡ್ ಪೊಲೀಸರು ನಗದು ಬಹುಮಾನ...
ಒರಿಸ್ಸಾ, ಫೆಬ್ರವರಿ 27: ಒರಿಸ್ಸಾದ ಜೈಲೊಂದು ಮದುವೆ ಮಂಟಪವಾಗಿ ಬದಲಾದ ವಿಶೇಷ ಪ್ರಸಂಗವಿದು. ಜೈಲುಗಳು ಶಿಕ್ಷೆ ನೀಡಲಷ್ಟೇ ಅಲ್ಲ, ಅಪರಾಧಿಗಳು ಸುಧಾರಿಸಿಕೊಳ್ಳಲೂ ಅವಕಾಶ ನೀಡುತ್ತವೆ ಎನ್ನುವುದಕ್ಕೆ ಉದಾಹರಣೆ ಕೂಡ ಆಗಿದೆ. ಒರಿಸ್ಸಾದ ಚೌಡ್ವಾರ್ ಸರ್ಕಲ್ ಜೈಲಿನಲ್ಲಿ...
ಬೆಂಗಳೂರು, ಫೆಬ್ರವರಿ 22: ಇತ್ತೀಚಿನ ದಿನಗಳಲ್ಲಿ ಮೋಸ ಮಾಡಲು ಯಾವ ರೀತಿ ಹೊಸ ಉಪಾಯಗಳನ್ನು ಜನ ಮಾಡುತ್ತಾರೆಂದರೆ ಸಂಬಂಧಗಳನ್ನು ಬೆಸೆಯುವ ಮ್ಯಾಟ್ರಿಮೋನಿಯಲ್ ವೇದಿಕೆಗಳನ್ನು ಬಿಟ್ಟಿಲ್ಲ, ಫಿಟ್ನೆಸ್ ನೋಡಬೇಕೆಂದು ಯುವಕನ ಬೆತ್ತಲೆ ಚಿತ್ರ ಪಡೆದ ಯುವತಿ ಬ್ಲಾಕ್...
ಬೆಂಗಳೂರು, ಫೆಬ್ರವರಿ 01: ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಿಂದ ಸಪ್ತಪದಿ ಯೋಜನೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಜನರಿಗೆ ಅನುಕೂಲವಾಗುವಂತೆ ಬದಲಾವಣೆ ಮಾಡಲಾಗಿದ್ದು, ಪ್ರತಿ ತಿಂಗಳು ವಿವಾಹ ನಡೆಯಲಿದೆ. ಫೆಬ್ರವರಿಯಲ್ಲಿ 17 ಮತ್ತು 25 ರಂದು ಸಾಮೂಹಿಕ...
ಹಾಸನ, ಜನವರಿ 23: ಮದುವೆ ನಿಶ್ಚಯವಾಗಿದ್ದ ಹುಡುಗಿಗೆ ಬಲವಂತವಾಗಿ ತಾಳಿ ಕಟ್ಟಿದ ಘಟನೆಯ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಅರಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಸ್ನೇಹಿತರೊಂದಿಗೆ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿರುವ ಹುಡುಗಿಯ ಮನೆಗೆ ಆಗಮಿಸಿ...