LATEST NEWS2 years ago
ಮಂಗಳೂರು – ಸ್ಕೂಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು
ಮಂಗಳೂರು ಸೆಪ್ಟೆಂಬರ್ 25: ಸ್ಕೂಟರ್ ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ. ರಾಷ್ಟ್ರೀಯ...