DAKSHINA KANNADA2 years ago
ಸುಳ್ಯ: ತೋಟದ ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...