LATEST NEWS1 week ago
ಮಲ್ಪೆ ಹಲ್ಲೆ ಪ್ರಕರಣ – ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಕೋಟ ಮನವಿ
ಉಡುಪಿ ಮಾರ್ಚ್ 24: ಮಲ್ಪೆಯ ಮೀನುಗಾರರ ಸಮಸ್ಯೆಯನ್ನು ಸಾಮರಸ್ಯದಿಂದ ಬಗೆಹರಿಸಿ ಎಲ್ಲಾ ಸಮುದಾಯದವರೂ ನೆಮ್ಮದಿಯ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ....