DAKSHINA KANNADA2 years ago
ಪುತ್ತೂರು: ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು
ಪುತ್ತೂರು, ಜನವರಿ 27: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ...