ಉಡುಪಿ ಡಿಸೆಂಬರ್ 02: ಫೆಂಗಲ್ ಚಂಡಮಾರುತ ಹಿನ್ನಲೆ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲೆಯಲ್ಲಿ ನಾಳೆ...
ಚೆನ್ನೈ ಡಿಸೆಂಬರ್ 1: ಫೆಂಗಾಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಈ ನಡುವೆ ಇಂಡಿಗೋ ವಿಮಾನವೊಂದು ಚೈನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಆಗದೆ ಕೊನೆಯ ಕ್ಷಣದಲ್ಲಿ ಮತ್ತೆ ಟೆಕಾಫ್ ಆಗಿದೆ. ಸದ್ಯ...
ಮಂಗಳೂರು ನವೆಂಬರ್ 29:ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತದಿಂದಾಗಿ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತ ತಮಿಳುನಾಡಿನತ್ತ ಸಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದೇ...
ಬೆಂಗಳೂರು ಅಕ್ಟೋಬರ್ 21: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಸೂಚನೆ ಜೊತೆಗೆ ಬೆಂಗಳೂರಿನಲ್ಲಿ ಮುಂಜಾನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ...
ಸುಬ್ರಹ್ಮಣ್ಯ ಅಕ್ಟೋಬರ್ 20: ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಮೇಘಸ್ಪೋಟ ರೀತಿಯಲ್ಲಿ ಮಳೆಯಾಗಿದ್ದು, ಕೇವಲ ಅರ್ಧ ತಾಸು ಸುರಿದ ಮಳೆಗೆ ಧರ್ಪಣ ತೀರ್ಥ ನದಿ ತುಂಬಿ ಹರಿದಿದ್ದು, ಆದಿ ಸುಬ್ರಹ್ಮಣ್ಯ ದ ಕೆಲ ಅಂಗಡಿಗೆ ನೀರು ನುಗ್ಗಿದೆ....
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...
ಮುಂಬೈ ಸೆಪ್ಟೆಂಬರ್ 26: ಮುಂಬೈನಲ್ಲಿ ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ...
ಮಂಗಳೂರು ಸೆಪ್ಟೆಂಬರ್ 24: ಇನ್ನೇನು ಮುಂಗಾರು ಮಳೆಯ ಋತು ಅಂತಿಮ ಹಂತದಲ್ಲಿರುವ ವೇಳೆ ಮತ್ತೆ ಮಳೆ ಪ್ರಾರಂಭವಾಗಿದೆ. ಕರಾವಳಿಯ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗಿದೆ. ಹವಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 24 ರಂದು...