ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ವರುಣನ ಆರ್ಭಟಕ್ಕೆ ಬೀದಿಬೀದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಕೆಂಗೇರಿಯಲ್ಲಿ ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮುಳುಗಿ...
ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದೆ. ಮಾಹಿತಿ ಪಡೆದ ಸ್ಥಳೀಯ...
ಉಡುಪಿ: ಜನರ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಅಂಕೋಲಾ : ನಿರಂತರ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಭಾರಿ ಮಳೆಯ ಕಾರಣ ಅಂಕೋಲಾದಲ್ಲಿ ಮಂಗಳವಾರ ಸಂಭವಿಸಿದ್ದ ಗುಡ್ಡ ಕುಸಿತದ ಸ್ಥಳದಲ್ಲಿ ಬುಧವಾರವೂ...
ಕಾರವಾರ : ಭಾರಿ ಮಳೆಯಿಂದ ಮನೆಪಕಟ್ಟದ ಗುಡ್ಡ ಕುಸಿದು ಮನೆಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದರೆ, ಆತನ ಪತ್ನಿ ಪ್ರಾಣಪಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಿನ್ನರದಲ್ಲಿ ಇಂದು ( ಮಂಗಳವಾರ) ನಡೆದಿದೆ. ಪೊಲೀಸರು, ಅಗ್ನಿಶಾಮಕ...
ಮಳೆಯಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83 ಶಾಲೆಗಳಿಗೆ ಹಾನಿಯಾಗಿದ್ದು ಸುಮಾರು ಮೂರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಆರ್ಭಟ...
ಮಂಗಳೂರು: ಮಂಗಳೂರಿನಲ್ಲಿ ಒಂದು ಜೀವ ಹೋದ ಮೇಲೆ ಎಚ್ಚೆತ್ತ ಮಂಗಳೂರು ಪಾಲಿಕೆ ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದೆ. ನಗರದ ಬಲ್ಮಠದಲ್ಲಿ ಬುಧವಾರ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ...
ಮಂಗಳೂರು :ಮಂಗಳೂರು ನಗರದ ಅಳಕೆ ರಾಜಕಾಲುವೆ ತಡೆಗೋಡೆ ಕುಸಿತಕ್ಕೆ ಕಳಪೆ ಗುಣಮಟ್ಟದ ಕಾಮಗಾರಿ ಮತ್ತು ಶಾಸಕ ವೇದವ್ಯಾಸ ಕಾಮತ್ ನೇರ ಹೊಣೆ ಎಂದು ಡಿವೈಎಫ್ಐ ಆರೋಪಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿವೈಎಫ್ಐ ಪ್ರತೀ...
ಮಂಗಳೂರಿನಲ್ಲಿ ಮಳೆಯ ಅವಾಂತರ : ಅಪಾರ್ಟ್ ಮೆಂಟಿನ ಜನ ತತ್ತರ ಮಂಗಳೂರು, ಎಪ್ರಿಲ್ 15 : ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಂಗಳೂರು ನಗರದಲ್ಲೂ ಶನಿವಾರ...