DAKSHINA KANNADA8 years ago
ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಪೊಲೀಸರು – ಮೂರು ಮಂದಿ ಬಂಧನ
ಮಂಗಳೂರು – ಜುಲೈ 19: ಅಕ್ರಮ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಮೇರೆಗೆ ಮಸಾಜ್ ಪಾರ್ಲರ್ ಮೇಲೆ ದಾಳಿನಡೆಸಿದ ಪೊಲೀಸರು ಮೂರು ಮಂದಿ ಯುವಕರನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಬಿಜೈ ನಲ್ಲಿರುವ ಮಸಾಜ್ ಪಾರ್ಲರ್...