LATEST NEWS3 years ago
ಫಾಝಿಲ್ ಹತ್ಯೆ – 4 ಠಾಣಾ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಜುಲೈ 29: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನವಾಗಿರುವ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಕ್ರವಾರ (ಜು.29) ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ...