KARNATAKA2 years ago
ಮಹಿಳೆಯರ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ ಹೇಗಿದೆ ಗೊತ್ತಾ?
ಬೆಂಗಳೂರು, ಜೂನ್ 06: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಸವಲತ್ತು ಪಡೆಯಲು ಸ್ಮಾರ್ಟ್ ಕಾರ್ಡ್ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಸೇವಾ...