BANTWAL12 months ago
ಮಂಗಳೂರು : ಮತದಾನದ ಕರ್ತವ್ಯ ನೆರವೇರಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಮಂಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು(85) ಎಂಬವರೇ ಅನಾರೋಗ್ಯದ ನಡುವೆಯೇ...