LATEST NEWS1 year ago
‘ನಿನಗೆ ನಾನು ಬೇಕಾ? ನಿನ್ನ ತಂದೆ-ತಾಯಿ ಬೇಕಾ?’ : ಶಿಕ್ಷಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಕುಂದಾಪುರ, ನವೆಂಬರ್ 11: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ...