ಮುಂಬೈ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ಮುಂಬೈನ ವಾಡಿ ಬಂದರ್ ಕೋಚಿಂಗ್ ಡಿಪೋಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಡಿಪೋದ ಮೂಲಸೌಕರ್ಯ, ತಾಂತ್ರಿಕ ಪ್ರಗತಿಗಳು ಮತ್ತು ಭವಿಷ್ಯದ ವಿಸ್ತರಣೆ...
ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ...
ಮುಂಬೈ ಸೆಪ್ಟೆಂಬರ್ 26: ಮುಂಬೈನಲ್ಲಿ ಕೇವಲ 5 ಗಂಟೆಗಳ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ಇಡೀ ಮುಂಬೈ ನಗರ ತತ್ತರಿಸಿದ್ದು, ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ...
ಮುಂಬೈ: ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ ಮುಂತಾದ ಧಾರಾವಾಹಿಗಳಿಂದ ಖ್ಯಾತರಾಗಿದ್ದ ನಟ (vikas sethi) ವಿಕಾಸ್ ಸೇಥಿ(48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಿದ್ರೆಯಲ್ಲಿಯೇ...
ಮುಂಬೈ : 309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ ನೀಡಿದ್ದು ಇದರಿಂದ ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ಇನ್ನೂ ಹತ್ತಿರವಾಗಲಿದೆ. ಅನುಮೋದಿತ ಯೋಜನೆಯು ವಾಣಿಜ್ಯ ಕೇಂದ್ರಗಳಾದ...
ಮುಂಬೈ: ಅಶ್ಲೀಲ ವಿಡಿಯೋ ತೋರಿಸಿ ಆರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಆಕೋಲಾದ ಸರ್ಕಾರಿ ಶಾಲೆಯ ಶಿಕ್ಷಕನ್ನು ಪೊಲೀಸರು ಬಂಧಿಸಿದ್ದಾರೆ. 47 ವರ್ಷದ ಪ್ರಮೋದ್ ಸರ್ದಾರ್ ಬಂಧಿತ ಆರೋಪಿಯಾಗಿದ್ದಾನೆ....
ಅಂಬರನಾಥ ಅಗಸ್ಟ್ 21: ಕೌಟುಂಬಿಕ ಕಲಹಕ್ಕೆ ಹಲ್ಲೆ ನಡೆಸುವುದು ಮಾಮೂಲಿ ಆದರೆ ಇಲ್ಲೊಂದು ಗಲಾಟೆ ರಸ್ತೆಗೆ ಬಂದಿದ್ದು, ಎರಡು ಕಾರುಗಳನ್ನು ಬಳಸಿ ಹೊಡೆದಾಡಿಕೊಂಡಿದ್ದಾರೆ. ಅಂಬರನಾಥ್-ಬದ್ಲಾಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಎರಡು...
ಮುಂಬೈ: ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆಗಳಾಯ್ತು, ಇದೀಗ ಬೆಳ್ಳುಳ್ಳಿನೂ ನಕಲಿಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಳ್ಳುಳ್ಳಿ ಸಿಪ್ಪೆ ಸುಲಿಯುತ್ತಿರುವಾಗ ನಕಲಿ ಬೆಳ್ಳುಳ್ಳಿ ಎಂದು ಗೊತ್ತಾಗಿರುವ ಘಟನೆಯೊಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ...
ಮುಂಬೈ: ಮುಂಬೈ ಪೊಲೀಸರು(Mumbai Police) ಸುರಕ್ಷತಾ ದೃಷ್ಟಿಯಿಂದ ‘ಆಪರೇಷನ್ ಆಲ್ ಔಟ್’ (operation all out ) ಕಾರ್ಯಾಚರಣೆ ನಡೆಸಿ 203 ಸ್ಥಳಗಳಲ್ಲಿ ದಾಳಿ ನಡೆಸಿ 36 ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ನಗರದಾದ್ಯಂತ 1,638 ಹೋಟೆಲ್ಗಳು,...
ಥಾಣೆ ಅಗಸ್ಟ್ 09: ತನ್ನ ತಾಯಿಯೊಂದಿಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗುವಿನ ಮೇಲೆ ನಾಯಿಯೊಂದು ಬಿದ್ದು ಮಗು ಸಾವನಪ್ಪಿದ ಘಟನೆ ಮುಂಬೈನಲ್ಲಿ ವರದಿಯಾಗಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮುಂಬೈ ಮಹಾನಗರದ...