LATEST NEWS9 months ago
ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ವಿದಾಯ
ಟಿ 20 ವಿಶ್ವಕಪ್ ಗೆಲುವಿನೊಂದಿಗೆ, ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ವಿದಾಯ ಘೋಷಿಸಿದ್ದಾರೆ. ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯ ಅವಧಿ ಮುಕ್ತಾಯವಾಗಿದೆ. 11 ವರ್ಷಗಳ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದ...