LATEST NEWS13 hours ago
ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ – ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣ ವಶಕ್ಕೆ
ತಮಿಳುನಾಡು ಜನವರಿ 24: ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧಿತ ಆರೋಪಿ ಮುರುಗನ್ ದೇವರ್ ಮನೆಯಿಂದ ಚಿನ್ನಾಭರಣಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ...