ಮುಲ್ಕಿ ಡಿಸೆಂಬರ್ 13: ಲಾರಿಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು...
ಮಂಗಳೂರು : ಮೂಲ್ಕಿ ಸಮೀಪ ರೈಲು ಪ್ರಯಾಣಿಕ ಮೌಜಾಮ್ ಹತ್ಯೆ ಮಾಡಿದ ಆರೋಪಿಯನ್ನು ಗುಜರಾತ್ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ...
ಸುರತ್ಕಲ್: ಪತ್ನಿ ಮತ್ತು ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ ನ ಒಂದೊಂದು ಕರ್ಮಕಾಂಡಗಳು ಹೊರ ಬರುತ್ತಿವೆ. ಕಾರ್ತಿಕ್ ಭಟ್ ಸಹಕಾರದೊಂದಿಗೆ ಆತ ಕೆಲಸ ಮಾಡಿಕೊಂಡಿದ್ದ ಶ್ರೀ ಸುಬ್ರಹ್ಮಣ್ಯ ಶಂಕರ...
ಮಂಗಳೂರು ನವೆಂಬರ್ 12: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮುಲ್ಕಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ದೂರಿನಂತೆ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಮತ್ತು ಅಕ್ಕ ಕಣ್ಮಣಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ...
ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್ ಮೆಂಟ್ನಲ್ಲಿ ಪತ್ನಿ, ಮಗುವನ್ನು ಕೊಲೆ ಮಾಡಿ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಮೂಲ್ಕಿ ಪೊಲೀಸರು ಯುವಕನ ತಾಯಿ ಮತ್ತು ಸಹೋದರಿಯನ್ನು...
ಮಂಗಳೂರು ನವೆಂಬರ್ 10: ಮುಲ್ಕಿಯ ಪಕ್ಷಿಕೆರೆಯಲ್ಲಿ ಪತ್ನಿ ಮಗುವನ್ನು ಕೊಲೆ ಮಾಡಿ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿಕ್ ಭಟ್ ಅವರ ಪತ್ನಿ ಪ್ರಿಯಾಂಕ ಕುಟುಂಬ ಮಂಗಳೂರಿಗೆ ಆಗಮಿಸಿದ್ದು, ಕಾರ್ತಿಕ್...
ಮುಲ್ಕಿ ನವೆಂಬರ್ 09: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕಾರ್ತಿಕ್ ತನ್ನ ಹೆಂಡತಿ ಮತ್ತು ಮಗುವನ್ನು ಗ್ಲಾಸ್...
ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮಂಗಳೂರು : ಮಂಗಳೂರು...
ಉಡುಪಿ : ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಕುಮಾರಪೇಟೆ...
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಕೆಳಗೆ ನಮೂದಿಸಿದ ದಿನದಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ...