ವದೆಹಲಿ, ಮಾರ್ಚ್ 22: ಯಾವುದೇ ಪ್ರತಿಭಟನೆ ಅಥವಾ ಮುಷ್ಕರಗಳಲ್ಲಿ ಭಾಗವಹಿಸದಂತೆ ಕೇಂದ್ರ ಸರ್ಕಾರವು ತನ್ನ ಎಲ್ಲಾ ನೌಕರರಿಗೆ ಸೂಚಿಸಿದ್ದು, ಪಾಲ್ಗೊಂಡರೆ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ. ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ...
ಬೆಂಗಳೂರು, ಮಾರ್ಚ್ 01: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು...
ಪುತ್ತೂರು, ಮಾರ್ಚ್ 01: ಸರಕಾರಿ ನೌಕರರ ಮುಷ್ಕರ ಹಿನ್ನಲೆ ಪುತ್ತೂರಿನ ಎಲ್ಲಾ ಸರಕಾರಿ ಕಛೇರಿಗಳು ಸಂಪೂರ್ಣ ಬಂದ್ ಆಗಿದ್ದು, ಕಛೇರಿ ಬಂದ್ ಮಾಡಿರು ಕಾರಣ ಆಧಿಕಾರಿಗಳು ಹೊರಗಡೆ ನಿಲ್ಲುವಂತಾಗಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್...
ಉಡುಪಿ, ಮಾರ್ಚ್ 01 : ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರಕ್ಕೆ ಇಂದಿನಿಂದ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಉಡುಪಿಯ ಬಹುತೇಕ ಖಾಲಿ ಖಾಲಿಯಾಗಿದೆ. ಸರ್ಕಾರಿ ನೌಕರರ ಮುಷ್ಕರಕ್ಕೆ...
ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು...