ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ...
ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಅಕ್ಟೋಬರ್ 6 ಮತ್ತು 7ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ಆಳ್ವಾಸ್ ಪ್ರಗತಿ-2023 ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ. ಮಂಗಳೂರು: ರಾಜ್ಯದ ಪ್ರತಿಷ್ಟಿತ ವಿದ್ಯಾಸಂಸ್ಥೆ...
ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ಗಿರಿ(moral policing) ನಡೆಸಿದ ಮೂವರು ಆರೋಪಿಗಳನ್ನು ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು : ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಸೋಮವಾರ ರಾತ್ರಿ ನಡೆದ ನೈತಿಕ ಪೊಲೀಸ್ಗಿರಿ(moral policing) ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...
ಮೂಡುಬಿದಿರೆ, ಮಾರ್ಚ್ 03: ಮೂಡುಬಿದಿರೆಯ ಜನರಿಗೆ ಜಿಕೆ ಎಂದೇ ಚಿರಪರಿಚಿತರಾಗಿರುವ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಮೂಡಬಿದಿರೆಯ...
ಮೂಡಬಿದಿರೆ ಅಗಸ್ಟ್ 03: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ...