LATEST NEWS1 month ago
ಮೋಂಟೆಪದವು ದುರಂತ – ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ದೂರು
ಮಂಗಳೂರು ಮೇ 31: ಮಂಗಳೂರಿನ ಮಂಜನಾಡಿಯ ಮೋಂಟೆಪದವು ಗುಡ್ಡಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್...