ಉಡುಪಿ : ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು(58) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ...
ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಿವಾಸಿ, ಯಕ್ಷಗಾನದ ‘ಹಾಸ್ಯರಾಜ’ ಎಂದೇ ಹೆಸರುವಾಸಿಯಾಗಿದ್ದ, ಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು (ಅ.21) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದದು. ಮುಂಜಾನೆ ನಾಲ್ಕು...
ಮಂಗಳೂರು: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ...
ದುಬೈ : ದುಬೈ ಯ ಯಕ್ಷಗಾನದ ಮಾತೃ ಸಂಸ್ಥೆಯಾದ ‘ಯಕ್ಷಮಿತ್ರರು ದುಬೈ’ ಯ 21ನೇ ವರ್ಷ ದ ಯಕ್ಷ ಸಂಭ್ರಮ -2024 ರ ಪ್ರಯುಕ್ತ ಹಮ್ಮಿಕೊಂಡಿದ್ದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ಯಕ್ಷಗಾನ...
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ತನ್ನ ಯಕ್ಷಗಾನ ಕಲೆಯ ಮೂಲಕ ತನ್ನ ಛಾಪು ಮೂಡಿಸಿದ್ದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಮೇರಿಕ ಮುಟ್ಟಿದೆ. ಅಮೇರಿಕದಲ್ಲಿ ...
ಮಂಗಳೂರು : ಬೆಂಗಳೂರಿನ H.B.R. ಬಡಾವಣೆಯಲ್ಲಿರುವ ಬ್ಯಾರಿಸ್ ಸೌಹಾರ್ದ ಭವನದಲ್ಲಿ ಅಗೋಸ್ಟ್ 23ನೇ ಶುಕ್ರವಾರ ಸಂಜೆ ಹೈಕೋರ್ಟ್ ಯಕ್ಷಗಾನಾಭಿಮಾನಿ ವಕೀಲರು ಬೆಂಗಳೂರು ಬ್ಯಾರಿ ವೆಲ್ಫಾರ್ ಅಸೋಸಿಯೇಷನ್ ರವರ ಸಹಕಾರದೊಂದಿಗೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಧರ್ಮಸ್ಥಳ...
ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76) Handadi Balakrishna Nayak ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ,...
ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ...