ಕಿನ್ನಿಗೋಳಿ, ಆಗಸ್ಟ್ 18: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು...
ಮಂಗಳೂರು, ಜುಲೈ 07 : ಹಿರಿಯ ಯಕ್ಷಗಾನ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಬೆಳ್ಳಾರೆ ವಿಶ್ವನಾಥ ರೈ ಯವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ,ಸಾಮಗ,...
ಮಂಗಳೂರು. ಎಪ್ರಿಲ್ 11: ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ್ ಬಲಿಪ ಅವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಏಪ್ರಿಲ್ 11ರ ಸೋಮವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಈ ಬಾರಿಯ ಮೇಳದ ತಿರುಗಾಟದಿಂದ ಬಲಿಪ...
ಮಂಗಳೂರು, ಜುಲೈ 13: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು...
ಉಡುಪಿ ಮಾರ್ಚ್ 10: ಯಕ್ಷಗಾನದ ಸಂದರ್ಭ ರಂಗಸ್ಥಳದ ಮುಂದೆ ಕುಳಿತು ಮೊಬೈಲ್ ಬಳಸುತ್ತಿದ್ದ ಮಕ್ಕಳನ್ನು ಯಕ್ಷಗಾನ ಪಾತ್ರಧಾರಿಯೇ ಹಿಂದೆ ಹೋಗಿ ಮಾತನಾಡಿ ಎಂದು ಎಚ್ಚರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ...
ಯಕ್ಷಗಾನದಲ್ಲಿ ಮೋದಿ ಹೆಸರು ಉಲ್ಲೇಖ : ಪಾತ್ರಧಾರಿ ಮೇಲೆ ಎಫ್ಐಆರ್ ದಾಖಲು ಪುತ್ತೂರು, ಜನವರಿ 30 : ಯಕ್ಷಗಾನದ ಸಂಭಾಷಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿ ಸಂಭಾಷಣೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ.ಛತ್ರಪತಿ ಶಿವಾಜಿ...
ಯಕ್ಷಗಾನದಲ್ಲಿ ಲಿಪ್ಲಾಕ್ ;ಬಣ್ಣ ಹಚ್ಚದಿರಲು ಕಲಾವಿದರ ನಿರ್ಧಾರ ಪುತ್ತೂರು, ಸೆಪ್ಟೆಂಬರ್ 26 : ಯಕ್ಷಗಾನದಲ್ಲಿನ ಸನ್ನಿವೇಶವೊಂದರಲ್ಲಿ ವಿವಾದತ್ಮಕ ಲಿಪ್ ಲಾಕ್ ಅಪಪ್ರಚಾರಕ್ಕೆ ಬೇಸತ್ತ ಕಟೀಲು ಮೇಳದ ಕಲಾವಿದರು ಯಕ್ಷಗಾನವನ್ನೇ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ...