LATEST NEWS1 week ago
ತರಬೇತಿ ಕಾರ್ಯಾಚರಣೆಯಲ್ಲಿದ್ದ ಜಾಗ್ವಾರ್ ಯುದ್ಧ ವಿಮಾನ ಪತನ – ಪೈಲಟ್ ಸಾವು
ಜಾಮ್ನಗರ, ಏಪ್ರಿಲ್ 03: ಗುಜರಾತ್ ನ ಜಾಮ್ನಗರದಲ್ಲಿ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಎರಡು ಆಸನಗಳ ಯುದ್ಧ ವಿಮಾನ ಅಪಘಾತಕ್ಕೀಡಾಗಿ, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ....