ಮಂಗಳೂರು, ಅಕ್ಟೋಬರ್ 16: ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದಾಗ ಇಬ್ಬರ ನಡುವೆ ಜಗಳ ನಡೆದು ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20)...
ಪುತ್ತೂರು, ಮಾರ್ಚ್ 22: ಪುತ್ತೂರು – ಸವಣೂರು ನಡುವಿನ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ನಗರದಿಂದ 15 ಕಿ.ಮೀ. ದೂರದಲ್ಲಿರುವ ಮಾಂತೂರಿನಲ್ಲಿ ಬೈಕ್ ಅಪಘಾತಗೊಂಡು ಈ...
ಲಖನೌ, ಮಾರ್ಚ್ 11 : ಗ್ರಾಮಗಳಲ್ಲಿ ಚಿತ್ರ ವಿಚಿತ್ರ ನಿಯಮಗಳನ್ನು ಮಾಡಿಕೊಂಡು ಅದರ ಪರಿಪಾಲನೆ ಮಾಡುವುದನ್ನು ನೋಡಿರುತ್ತೀರಿ. ಇಲ್ಲೊಂದು ಗ್ರಾಮ ಪಂಚಾಯಿತಿಯಲ್ಲಿ ಮಾಡಿರುವ ನಿಯಮದಿಂದಾಗಿ ಗ್ರಾಮದ ಯುವಕ-ಯುವತಿಯರು ತಲೆ ಕೆಡಿಸಿಕೊಂಡು ಬಿಟ್ಟಿದ್ದಾರೆ. ಉತ್ತರ ಪ್ರದೇಶದ ಮುಜಾಫರ್ನಗರ...
ಪಟ್ರಮೆ, ಮಾರ್ಚ್ 9: ಮರ ಕಡಿಯುವ ವೇಳೆ ಮರದ ಅಡಿಗೆ ಬಿದ್ದು ಮೂವರು ಯುವಕರು ಮೃತ ಪಟ್ಟ ಘಟನೆ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲದಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ...
ಛತ್ತೀಸ್ಗಢ್, ಮಾರ್ಚ್ 01 : ಕಾಡಾನೆ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ಆನೆ ಕಾಲಿನಡಿ ಸಿಲುಕಿ ಅಪ್ಪಚ್ಚಿಯಾಗಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢ್ನ ರಾಯಗಢದಲ್ಲಿ ನಡೆದಿದೆ. ಮನೋಹರ್ ಪಟೇಲ್(21)ಮೃತ ಯುವಕ. ಈತ ತನ್ನ ಸ್ನೇಹಿತರೊಂದಿಗೆ ಸೇರಿ...
ಬೆಂಗಳೂರು, ಫೆಬ್ರವರಿ 22: ಇತ್ತೀಚಿನ ದಿನಗಳಲ್ಲಿ ಮೋಸ ಮಾಡಲು ಯಾವ ರೀತಿ ಹೊಸ ಉಪಾಯಗಳನ್ನು ಜನ ಮಾಡುತ್ತಾರೆಂದರೆ ಸಂಬಂಧಗಳನ್ನು ಬೆಸೆಯುವ ಮ್ಯಾಟ್ರಿಮೋನಿಯಲ್ ವೇದಿಕೆಗಳನ್ನು ಬಿಟ್ಟಿಲ್ಲ, ಫಿಟ್ನೆಸ್ ನೋಡಬೇಕೆಂದು ಯುವಕನ ಬೆತ್ತಲೆ ಚಿತ್ರ ಪಡೆದ ಯುವತಿ ಬ್ಲಾಕ್...
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಪುತ್ತೂರು, ಜನವರಿ 14: ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿರುವುನನ್ನು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ...
ಲಕ್ನೋ, ಜನವರಿ 13: ಆನ್ಲೈನ್ನಲ್ಲಿ ಪರಿಚಯವಾದ ಗೆಳತಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ಖರೀದಿಸಿ ಬೆಂಗಳೂರಿನಿಂದ ಲಕ್ನೋಗೆ ತೆರಳಿದ ಯುವಕನಿಗೆ ಪೊಲೀಸರೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಚೆನ್ನೈ, ಜನವರಿ 04: ಅತ್ಯಾಚಾರವೆಸಗಿ ಸಂತ್ರಸ್ತೆಯನ್ನು ಕೊಂದಿರುವ ಘಟನೆಗಳು ವರದಿಯಾಗುವದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಯುವತಿ ಕೊಲೆ ಮಾಡಿದ್ದಾಳೆ. 26 ವರ್ಷದ ಅಜಿತ್...