DAKSHINA KANNADA2 days ago
ಸೌಜನ್ಯ ಪ್ರಕರಣ – ಯೂಟ್ಯೂಬರ್ ಸಮೀರ್ ಗೆ ನೊಟೀಸ್ ಕೊಟ್ಟ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ಹೈಕೋರ್ಟ್
ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್ಗೆ ಹೈಕೋರ್ಟ್...