DAKSHINA KANNADA8 hours ago
ಮಂಗಳೂರಿನ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತ ಅಭಾವ!
ಮಂಗಳೂರು, ಮೇ 13: ತುರ್ತು ಸಂದರ್ಭಗಳು ಮತ್ತು ಶಸ್ತ್ರಚಿಕಿತ್ಸೆಗೆ ಅತೀ ಮುಖ್ಯವಾಗಿ ಬೇಕಾಗಿರುವುದು ರಕ್ತ. ರಕ್ತ ಸಂಗ್ರಹ ಇದ್ದರೆ ರೋಗಿಯ ಶಸ್ತ್ರಚಿಕಿತ್ಸೆ ಮತ್ತು ಅಗತ್ಯಕ್ಕೆ ತಕ್ಕಂತೆ ರಕ್ತ ಪೂರೈಕೆ ಮಾಡಲು ಸಾಧ್ಯವಾಗುತ್ತದೆ. ಆದರೆ, ಮಂಗಳೂರಿನಲ್ಲಿ ರಕ್ತದ...