ಬಂಟ್ವಾಳ ಮಾರ್ಚ್ 04: ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ...
ಮಂಗಳೂರು : ಮಂಗಳೂರು ನಗರದ ಡೊಂಗರಕೇರಿ ಕಟ್ಟೆಮಾರ್ ಬಳಿ ಕಾಣಸಿಕ್ಕಿದ ಬೃಹತ್ ಹೆಬ್ಬಾವೊಂದನ್ನು ರಕ್ಷಣೆ ಮಾಡಲಾಗಿದೆ. ಡೊಂಗರಕೇರಿಯ ಕಟ್ಟೆಮಾರ್ ಬಳಿ ಬುಧವಾರ ತಡರಾತ್ರಿ ಈ ಹೆಬ್ಬಾವು ಕಾಣಸಿಕ್ಕಿದ್ದು ಮಾಹಿತಿ ಪಡೆದ ಲಕ್ಷ್ಮೀ ಕಾಮತ್ ಅವರು ಸ್ಥಳಿಯರ...
ಕಾರವಾರ, ಆಗಸ್ಟ್ 07: ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆಯು ಕುಸಿದು ಬಿದ್ದಿದ್ದು, ಕಾರವಾರ-ಗೋವಾ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾ.ಹೆ. 66ರಲ್ಲಿ 40 ವರ್ಷದ ಹಿಂದೆ ಕಾಳಿ...
ಉಪ್ಪಿನಂಗಡಿ ಜುಲೈ 26: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಮಧ್ಯಪ್ರದೇಶ, ಆಗಸ್ಟ್ 08: ಇಂದೋರ್ನ ಲೋಧಿಯಾ ಕುಂಡ್ ಜಲಪಾತಕ್ಕೆ ಕಾರು ಬಿದ್ದ ಪರಿಣಾಮ ತಂದೆ ಮತ್ತು ಮಗಳನ್ನು ಪ್ರವಾಸಿಗರು ರಕ್ಷಿಸಿದ ಈ ಘಟನೆ ನಡೆದಿದೆ. ಇಂದೋರ್ ನಗರದಿಂದ 60 ಕಿಲೋಮೀಟರ್ ದೂರದಲ್ಲಿರುವ ಸಿಮ್ರೋಲ್ನಲ್ಲಿ ಭಾನುವಾರ ಈ...
ಬಜ್ಪೆ, ಜುಲೈ 11: ಕಂದಾವರ ಪಂಚಾಯತ್ ಸದಸ್ಯರೊಬ್ಬರು ದಲಿತ ಯುವತಿಗೆ ಜಾತಿ ನಿಂದನೆಗೈದು ಅಸಭ್ಯವಾಗಿ ಮಾತನಾಡಿದ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸದೇ ಆರೋಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ದಲಿತರು ಭಿಮ್ ಸೇನೆಯ...
ಬಂಟ್ವಾಳ, ಜೂನ್ 23: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. 19ರಂದು ಸುರಕ್ಷಿತವಾಗಿ...
ಉಡುಪಿ, ಜೂನ್ 19: ಮುಚ್ಲಕೋಡಿನ ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ...
ಪುತ್ತೂರು, ಎಪ್ರಿಲ್ 11: ಬೃಹತ್ ಗಾತ್ರದ ಹೆಬ್ಬಾವೊಂದು ಕಾರಿನ ಬೋನೆಟ್ ಒಳಗೆ ನುಗ್ಗಿ ಮನೆ ಮಂದಿಯ ಆತಂಕಕ್ಕೆ ಕಾರಣವಾದ ಘಟನೆ ಪುತ್ತೂರು ತಾಲೂಕಿನ ಶೇಡಿಯಾಪು ಎಂಬಲ್ಲಿ ನಡೆದಿದೆ. ಶೇಡಿಯಾಪು ನಿವಾಸಿ ತೇಜಸ್ ಗೌಡ ಎಂಬವರ ಮನೆಯ...