ಮಂಗಳೂರು : ಮಂಗಳೂರು ಹೊರವಲಯದ ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ...
ಬಂಟ್ವಾಳ : ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಬಂಟ್ವಾಳ ನರಿಕೊಂಬು ಗ್ರಾಮದ ಕೃಷಿಕನೋರ್ವನ ಕೃಷಿ ಮಣ್ಣುಪಾಲಾಗಿದ್ದು, ಬದುಕಿಗೆ ಆಸರೆಯಾಗಿದ್ದ ಅಡಿಕೆ ತೋಟ ನಾಶವಾಗಿದೆ, ಅರ್ಥಿಕ ಸಂಕಷ್ಟದಲ್ಲಿ ದಿನಕಳೆಯುವ ಕೃಷಿಕನ ಸಮಸ್ಯೆಗೆ...
ಬಂಟ್ವಾಳ : ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಆಯ್ಕೆಯ ಬೆನ್ನಲ್ಲೇ ಶಾಸಕ ಸಹಿತ ಹಿರಿಯ ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸದಲ್ಲಿ ನಡೆದ ಆಯ್ಕೆಯಲ್ಲಿ ಉಂಟಾದ ಗೊಂದಲದ ಬಗ್ಗೆ...
ಮಂಗಳೂರು, ಮೇ 25: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ...
ಮಂಗಳೂರು, ನವೆಂಬರ್ 14 :ಮುರಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು, ಅದೇ ಪರವಾನಗಿ ಉಪಯೋಗಿಸಿ ರೆಡ್ ಬಾಕ್ಸೈಟ್ ಸಾಗಾಟ ಮಾಡುವ ಮೂಲಕ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ...