BANTWAL2 years ago
ಮಂಗಳೂರು : ಎಂಡೋಸಲ್ಫಾನ್ ಸಂತ್ರಸ್ತೆಯ ಅತ್ಯಾಚಾರ ಪ್ರಕರಣ – ಆರೋಪಿ ರಾಜೇಶ್ ರೈಗೆ 10 ವರ್ಷ ಕಠಿಣ ಶಿಕ್ಷೆ..!
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು:...