BANTWAL1 year ago
ಚಲನಚಿತ್ರ ನಟಿ ರಾಧಿಕಾ ಅವರ ಮನೆಯ ಕೆಲಸದಾಳು ನಾಪತ್ತೆ..!
ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ...