LATEST NEWS2 weeks ago
ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು..!
ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜ ದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ...