DAKSHINA KANNADA2 months ago
ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ,ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ಕಾರ್ಯಕ್ರಮ
ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ .ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ...