KARNATAKA14 hours ago
ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ
ಮಂಗಳೂರು, ಜುಲೈ 28: ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ...