LATEST NEWS3 years ago
ಬೈಂದೂರು: ಅಪಘಾತದಲ್ಲಿ ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಾವು
ಬೈಂದೂರು, ಮೇ 18: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ...