ಹುಬ್ಬಳ್ಳಿ, ನವೆಂಬರ್ 28: ಕರೊನಾ ಲಸಿಕೆಯಿಂದ ಏನಾದರೂ ಆದರೆ ಜಿಲ್ಲಾಧಿಕಾರಿಯೇ ಹೊಣೆ ಎಂಬ ಪತ್ರಕ್ಕೆ ಸ್ವತಃ ಡಿಸಿಯೇ ಸಹಿ ಮಾಡಿದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಇಲ್ಲೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಂಡು ನನಗೇನಾದ್ರೂ ಆದ್ರೆ ಏನ್ ಗತಿ?...
ಮಂಗಳೂರು, ಮೇ 14 : ಎರಡು ಡೋಸ್ ಲಸಿಕೆ ಪಡೆದಿದ್ದ ಮಂಗಳೂರಿನ ಪೊಲೀಸ್ ಸಿಬ್ಬಂದಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ಮಂಗಳೂರು ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ ಶಿಂಗೆ ಮೃತಪಟ್ಟವರು. ಮೂಲತ ಬೆಳಗಾವಿ...
ಉಡುಪಿ, ಮೇ 12: ಕರ್ನಾಟಕದ ಪತ್ರಕರ್ತರು ಮತ್ತು ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯ್ತು....
ಉಡುಪಿ, ಮೇ11: ಉಡುಪಿಯಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಸೈಂಟ್ ಸಿಸಿಲೀಸ್ ಕೇಂದ್ರದಲ್ಲಿ ಲಸಿಕೆ ಆರಂಭಗೊಂಡಿದೆ. ಲಸಿಕಾ ಕೇಂದ್ರದಲ್ಲಿ ಜನ ದಟ್ಟಣೆ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆ ಆರು ಗಂಟೆಗೆ ಜನ ಬಂದು ಕ್ಯೂ ನಿಂತಿದ್ದು, ಲಸಿಕಾ ಕೇಂದ್ರಕ್ಕೆ ಬಂದ...
ಉಡುಪಿ, ಜನವರಿ 14: ಮಂಗಳೂರಿನಿಂದ ಆಗಮಿಸಿದ ಕರೋನಾ ಲಸಿಕೆಯನ್ನು ಉಡುಪಿ ಜಿಲ್ಲಾಡಳಿತ ಜಾಗಟೆ ಮತ್ತು ಘಂಟಾನಾದದ ಮೂಲಕ ಲಸಿಕೆಯನ್ನು ಸ್ವಾಗತಿಸಿದೆ. ಅಜ್ಜರಕಾಡು ಆರೋಗ್ಯಾಧಿಕಾರಿ ಕಚೇರಿಯಲ್ಲಿರುವ ಕೋಲ್ಡ್ ಸ್ಟೋರೇಜ್ ನಲ್ಲಿ ಲಸಿಕೆಯನ್ನು ಇರಿಸಲಾಗಿದ್ದು, ಮೊದಲ ಹಂತದಲ್ಲಿ 12000...
ಬೆಂಗಳೂರು, ಅಕ್ಟೋಬರ್ 20: ನಾಡಿನ ಜನತೆಗೆ ಶುಭ ಸುದ್ದಿ ದೊರೆತಿದೆ. ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳು ಮತ್ತು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ರಾಜ್ಯದ...