ಬ್ರಹ್ಮಾವರ, ಜೂನ್ 18: ಖಾಸಗಿ ಶಾಲಾ ಬಸ್ ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೆಲ ವಿಧ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಬೆಳಿಗ್ಗೆ...
ಬಂಟ್ವಾಳ ಮೇ 30: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ ಕಾರ್ಮಿಕ. ಲಾರಿ ಚಾಲಕ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ...
ತೆಕ್ಕಟ್ಟೆ ನವೆಂಬರ್ 20: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ...
ತೆಕ್ಕಟ್ಟೆ ನವೆಂಬರ್ 12: ಟಿಪ್ಪರ್ ಲಾರಿ ಚಾಲಕನ ಅಜಾರಗರೂಕತೆಯ ಚಾಲನೆಯಿಂದಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯಲ್ಲಿ ನಡೆದಿದೆ. ಹುಣ್ಸೆಮಕ್ಕಿಯಿಂದ ತೆಕ್ಕಟ್ಟೆ...
ಮಂಗಳೂರು ಸೆಪ್ಟೆಂಬರ್ 17: ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಲಾವಣ್ಯ...
ಸುರತ್ಕಲ್: ಜೂ,09 : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ 5.30 ರ ಸುಮಾರಿಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ...
ಕಾರ್ಕಳ ಮೇ 19 : ಕಲ್ಲು ಕ್ವಾರಿಯಿಂದ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಕಾರಣ ಇಬ್ಬರು ಕಾರ್ಮಿಕರು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ. ಮೃತರನ್ನು ಕೊಪ್ಪಳ...
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ. ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ...
ಶಿವಮೊಗ್ಗ, ಡಿಸೆಂಬರ್ 11: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ....