KARNATAKA6 months ago
ಮದುವೆ ಮನೆಯಲ್ಲಿ ಪಾನ್ ಸೇವಿಸಿ ಅಸ್ವಸ್ಥಳಾದ ಬಾಲಕಿ : ಬಾಲಕಿ ಹೊಟ್ಟೆಯಲ್ಲಿ ರಂಧ್ರ!
ಬೆಂಗಳೂರು: ಮದುವೆ ಸಮಾರಂಭದ ಆರತಕ್ಷತೆ ಕಾರ್ಯಕ್ರಮದಲ್ಲಿ “ಲಿಕ್ವಿಡ್ ನೈಟ್ರೋಜನ್’ನಿಂದ ಕೂಡಿದ ಪಾನ್ ಸೇವಿಸಿ, ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ 12 ವರ್ಷದ ಬಾಲಕಿಯೊಬ್ಬರು ಇತ್ತೀಚೆಗೆ ಸಂಬಂಧಿಕರ ಮದುವೆ ಸಮಾರಂಭದ ಅರತಕ್ಷತೆಗೆ ತೆರಳಿ,...