LATEST NEWS4 days ago
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ!
ಲುಧಿಯಾನಾ, ಜುಲೈ 10: ಮಾವಿನ ಹಣ್ಣೆಂದು ಬೈಕ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯ ಶವಸಾಗಿಸಿ ಸಿಕ್ಕಿ ಬಿದ್ದಿರುವ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಪಂಜಾಬ್ನ ಲುಧಿಯಾನಾದಲ್ಲಿ ಇಬ್ಬರು ಬೈಕ್ನಲ್ಲಿ ತುಂಬಿದ ಪ್ಲಾಸ್ಟಿಕ್ ಚೀಲವನ್ನಿರಿಸಿಕೊಂಡು ಹೊರಟಿದ್ದರು. ಜನರಿಗೆ ಅನುಮಾನ ಬಂದು...