DAKSHINA KANNADA1 year ago
ಜನವರಿ 17ರಂದು ಮುಲ್ಕಿಯಲ್ಲಿ ‘ಲೋಕಾಯುಕ್ತ ಜನ ಸಂಪರ್ಕ ಸಭೆ’; ದೂರುಗಳಿದ್ದರೆ ಸಲ್ಲಿಸಿ..
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜನವರಿ 17ರಂದು ಮುಲ್ಕಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ...