KARNATAKA2 months ago
ಅಡ್ಯಾರ್ ನಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ ; ಹೆದ್ದಾರಿ ಸಂಚಾರ ನಿರ್ಬಂಧಿಸಿದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಆಕ್ಷೇಪ
ಮಂಗಳೂರು, ಎಪ್ರಿಲ್ 18 : ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಡ್ಯಾರ್ ಷಾ ಮೈದಾನದಲ್ಲಿ ಏರ್ಪಡಿಸಲಾದ ಪ್ರತಿಭಟನೆ ನೆಪದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -73 ಬಂದ್ ಮಾಡಲು ಸೂಚಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್...