FILM2 years ago
ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ
ಬೆಂಗಳೂರು, ಆಗಸ್ಟ್ 26: ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ...