LATEST NEWS3 years ago
ಮೂಡಿಗೆರೆ : ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು
ಮೂಡಿಗೆರೆ, ಆಗಸ್ಟ್ 10: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ...