BANTWAL4 years ago
ಮನೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಬಂಟ್ವಾಳ, ಮೇ 19: ತಾಲೂಕಿನ ಪಾಣೆಮಂಗಳೂರಿನ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ...