LATEST NEWS7 days ago
ಗುಜರಾತ್ನಲ್ಲಿ ಸೇತುವೆ ಕುಸಿತ ಪ್ರಕರಣ: ನದಿಗೆ ಬಿದ್ದ ವಾಹನಗಳು, 9ಸಾವು
ವಡೋದರಾ, ಜುಲೈ 09: ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್ನ ವಡೋದರಾದಲ್ಲಿ ಬುಧವಾರ ನಡೆದಿದೆ. ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ...