BANTWAL3 years ago
ಸೂರಿಕುಮೇರು ಬಳಿ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ
ಬಂಟ್ವಾಳ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ...